One demised two members are in critical condition and 6 were injured after Bolero rams into roadside tree near Kaduru of Chikmagalur district on Tuesday <br /><br />ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ(111) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕೆಂದು ಬಂದು ವಾಪಾಸಾಗುವಾಗ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.<br />