Surprise Me!

Siddaganga Swamiji: ಡಾ ರಾಜ್ ಕುಮಾರ್ ಕುಟುಂಬಕ್ಕೆ ಇತ್ತು ಸಿದ್ದಗಂಗಾ ಶ್ರೀಗಳ ಆಶೀರ್ವಾದ | FILMIBEAT KANNADA

2019-01-22 7 Dailymotion

ಶಿವಕುಮಾರ ಸ್ವಾಮೀಜಿಗಳ ಜೊತೆ ಅಣ್ಣಾವ್ರ ಕುಟುಂಬಕ್ಕೆ ವಿಶೇಷವಾದ ನಂಟಿದೆ. ದೊಡ್ಮನೆ ಸದಸ್ಯರಿಗೆ ಶ್ರೀಗಳ ಮೇಲೆ ಅಪಾರವಾದ ಗೌರವವಿದೆ. ಹಾಗಾಗಿಯೇ ವೈಯಕ್ತಿಕವಾಗಿಯೂ ಹಾಗೂ ತಮ್ಮ ಸಿನಿಮಾಗಳ ಯಶಸ್ಸಿಗಾಗಿಯೇ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದ ಸಂಪ್ರದಾಯ ನೋಡಬಹುದು.<br /><br /><br /> Dr Rajkumar and his family members had a good relation with Siddaganga Mutt & had a special blessings of Dr Shivakumara Swamiji

Buy Now on CodeCanyon