ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಿಂದ ನಿನ್ನೆ ಧನರಾಜ್ ಔಟ್ ಆಗ್ತಾರೆ ಅಂತ ವೀಕ್ಷಕರು ಊಹಿಸಿರಲೇ ಇಲ್ಲ. ಯಾಕಂದ್ರೆ, ವೀಕ್ಷಕರ ಅಚ್ಚುಮೆಚ್ಚಿನ ಸ್ಪರ್ಧಿಗಳ ಪೈಕಿ ಧನರಾಜ್ ಕೂಡ ಒಬ್ಬರಾಗಿದ್ದರು.<br /><br />Viewers have taken Colors Super official Facebook page to express their anger for eliminating Dhanraj.