ಕಿವೀಸ್ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಯ ಕೊನೆಯ 2 ಏಕದಿನ ಪಂದ್ಯ ಹಾಗೂ 3 ಪಂದ್ಯಗಳ ಟಿ-20 ಸರಣಿಯಿಂದ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಲಿದ್ದು, ಅವರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.<br /><br />The Board of Control for Cricket in India (BCCI) has announced that Kohli will be out of the squad for the last two ODIs and the three-match T20 series against the Kiwis in the five-match ODI series.