ಇಂದು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಜಾತಕಪಕ್ಷಿಯ ರೀತಿಯಲ್ಲಿ ಕಾಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಕೊನೆಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ನೇಮಕ ಮಾಡಿದ್ದಾರೆ.<br /><br />Priyanka Gandhi entry into active politics, she is appointed as general secretary and made incharge of East Uttar Pradesh. What is the calculation Congress have in upcoming general election 2019.