ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಆನಂದ್ ಸಿಂಗ್ ಭೇಟಿ ಮಾಡಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಶಾಸಕ ಜೆ.ಎನ್.ಗಣೇಶ್ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.<br /><br />Karnataka Chief Minister H.D.Kumaraswamy met the Vijayanagara Congress MLA Anand Singh. Anand Singh admitted to Apollo hospital Sheshadripuram after clash with Kampli MLA J.N.Ganesh at Eagleton resort.