ನಮ್ಮ ಕ್ಷೇತ್ರದ ಎಂಎಲ್ಎ ಆದ ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಕೈಗೆ ಸಿಗೋದಿಲ್ಲ. ನಮ್ಮ ಕೆಲಸ ಹೇಗೆ ಮಾಡಿಸೋದು? ಎಂದು ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಮಹಿಳೆಯೋರ್ವರು ಟೇಬಲ್ ಕುಟ್ಟಿ ಆವಾಜ್ ಹಾಕಿದ ಘಟನೆ ನಡೆದಿದೆ.<br /><br />Siddaramaiah talked with loud voice with a woman at T Narasipura, Mysuru.Here's a brief report on this.<br />