Surprise Me!

ಒಂದೇ ಗರಡಿ ಮನೆಯ ಜಗಜಟ್ಟಿಗಳ ಕಾಳಗ| Oneindia Kannada

2019-01-29 170 Dailymotion

Karnataka political scenario become interesting day by day. Particularly CM HD Kumaraswamy and former CM Siddaramaiah moves are very interesting. Here is analysis of political situation.<br /><br />ನಾನೂ ಅದೇ ಸ್ಕೂಲ್ ನಲ್ಲಿ ಓದಿದ್ದು ಬಾರಪ್ಪಾ" ಅನ್ನೋ ಮಾತನ್ನು ನೀವು ಕೇಳಿದ್ದೀರಿ ಹಾಗೂ ಅದರ ಅರ್ಥ ನಿಮಗೆ ಆಗಿದೆ ಅನ್ನೋದಾದರೆ ಈ ವರದಿಯನ್ನು ದಾಟಿಸುವುದು ಸಲೀಸು. ಏಕೆಂದರೆ ರಾಜ್ಯ ರಾಜಕಾರಣದಲ್ಲಿ ಇದೇ ರೀತಿಯ ಸೇರಿಗೆ ಸವಾಸೇರು ಎಂಬ ಮೇಲಾಟ ನಡೆಯುತ್ತಿದೆ. ಒಂದು ಕಡೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ದೇವೇಗೌಡರು, ಮತ್ತೊಂದು ಕಡೆಗೆ ಸಿದ್ದರಾಮಯ್ಯ ಮತ್ತು ಬಣ.

Buy Now on CodeCanyon