ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಎಂಟು ದಿನದಲ್ಲಿ, ಮಠದ ವಿದ್ಯಾರ್ಥಿಗಳ ವಿಚಾರದಲ್ಲಿ ಸಿದ್ದಗಂಗಾ ಮಠದ ಹಾಲೀ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಮತ್ತು ಬಸವಧರ್ಮ ಪೀಠದ ಮಾತೆ ಮಹಾದೇವಿ ನಡುವೆ ವಿವಾದ ಎದ್ದಿದೆ.<br /><br />Savitha Samaja Trust organized mass hair cutting in Siddaganga campus for Mutt students: Mate Mahadevi of Basava Kalyana Peetha strong reaction and Siddalinga Seer clarification.