Surprise Me!

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ? | Oneindia Kannada

2019-01-30 19 Dailymotion

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಂಡಿದ್ದಾರೆ?. ಈ ಬಾರಿಯಾದರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ. ಎಐಸಿಸಿ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಉಸ್ತುವಾರಿ ಯಶೋಮತಿ ಠಾಕೂರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ಮಾಜಿ ಶಾಸಕ ಪ್ರಿಯಕೃಷ್ಣ ಅವರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.<br /><br />Govindarajanagara, former MLA Priya Krishna may contest for Lok Sabha Election 2019 from Bengaluru South. Nandan Nilekani contested in 2014 elections.

Buy Now on CodeCanyon