ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ಟಾಸ್ಕ್ ಫೋರ್ಸ್ ರಚನೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ವಿವಿಧ ಇಲಾಖೆಗಳಿಗೆ ತಿಳಿಸಲಾಗಿದೆ. <br /><br />After tensions in Shivamogga and Uttara Kannada Central Government forms task force to control Kyasanuru forest disease.