Junior darshan Avinash has entered Colors Super popular comedy reality show Majaa Bharatha Season 3. <br /><br />ಕಲರ್ಸ್ ಸೂಪರ್ ಕಾರ್ಯಕ್ರಮದಲ್ಲೊಂದು ವಿಶೇಷ ಘಟನೆ ನಡೆದಿದೆ. ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಮಜಾಭಾರತ ಶೋಗೆ ಜೂನಿಯರ್ ದರ್ಶನ್ ಬಂದಿದ್ದಾರೆ. ಇವರನ್ನ ನೋಡ್ತಿದ್ರೆ ಸ್ವತಃ ದರ್ಶನ್ ಅವರೇನಾ ಎಂಬ ಫೀಲ್ ಬರುತ್ತೆ. ಇವರನ್ನ ನೋಡಿ ರಚಿತಾ ಕೂಡ ಫುಲ್ ಶಾಕ್ ಆಗ್ಬಿಟ್ಟಿದ್ದಾರೆ.