ನ್ಯೂಜಿಲೆಂಡ್ ವಿರುದ್ಧದ 4ನೇ ಏಕದಿನ ಪಂದ್ಯಕ್ಕೆ ನಾಯಕತ್ವ ವಹಿಸಿದ್ದ ರೋಹಿತ್ ಶರ್ಮಾ ತಂಡದ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಮಾತನಾಡಿದ್ದು, ಸ್ವಿಂಗ್ ಹಾಗೂ ಕೆಟ್ಟ ಹೊಡೆತಗಳೇ ಸೋಲಿಗೆ ಕಾರಣ ಎಂದಿದ್ದಾರೆ.<br /><br />Rohit Sharma, who has been leading the 4th ODI against New Zealand, said the team's failure in batting was a result of swing and bad shots.