ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯರಾಗಿರುವ ಡಾ, ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ 11 ನೇ ದಿನ, ಇಂದು ಹಮ್ಮಿಕೊಂಡಿದ್ದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು.<br /><br /><br /> More than three lakh devotees are attend the ‘Punya aradhane’ of the seer of Siddaganga mutt Dr. Shivakumara Swami who passed away on January 21.