Income Tax Rates For Financial Year (FY) 2019-20 And Assessment Year (AY) 2018-19 Finance Minister Piyush Goyal presented Union interim Budget 2019 on February 01, 2019.Income tax slabs for financial year 2019-20 and assessment year 2018-19. Individuals with gross income up to 6.5 lakh rupees will not need to pay any tax if they make investments in provident funds and prescribed equities<br /><br />ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2019ನೇ ಸಾಲಿನ ಮಧ್ಯಂತರ ಆಯವ್ಯಯ ಪತ್ರವನ್ನು ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಶುಕ್ರವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಪಿಯೂಶ್ ಹೇಳಿದ ಆದಾಯ ತೆರಿಗೆ ಲೆಕ್ಕಾಚಾರದ ಸಂಪೂರ್ಣ ವಿವರ ಇಲ್ಲಿದೆ.