ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್ ಬಿಜೆಪಿ ಚುನಾವಣಾ ಪ್ರಣಾಳಿಕೆಯಾಗಿದ್ದು, ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಮತದಾರರಿಗೆ ಲಂಚ ನೀಡುತ್ತಿದೆ ಎಂದ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದ್ದಾರೆ.<br /><br />Lok Sabha Congress leader Mallikarjun Kharge has accused the central government of giving a bribe to the voters before the Lok Sabha polls in the budget.
