puneeth Rajkumar starrer Pavan Wadeyar directorial 'Nata Sarvabhouma' movie is releasing on Feb 7th. 4 AM show at Urvashi Theatre tickets sold out. <br /><br />ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾ ಫೆಬ್ರವರಿ 7ರಂದು ರಿಲೀಸ್ ಆಗಲಿದೆ. ಮುಂದಿನ ವಾರ ತೆರೆಗೆ ಬರುತ್ತಿರುವ 'ನಟ ಸಾರ್ವಭೌಮ' ಚಿತ್ರದ ಕ್ರೇಜ್ ಎಷ್ಟರ ಮಟ್ಟಿಗೆ ಇದೆ ಅನ್ನೋದಕ್ಕೆ ಒಂದು ಸಣ್ಣ ಉದಾಹರಣೆ ನಾವು ಕೊಡ್ತೀವಿ,<br />