Surprise Me!

Lok Sabha Elections 2019 :ವಿಜಯಪುರ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

2019-02-02 649 Dailymotion

#LokSabhaElections2019 #Vijayapura <br /><br />2014 ರ ವಿಜಯಪುರ ಕ್ಷೇತ್ರ ಲೋಕಸಭೆ ಚುನಾವಣೆಯಲ್ಲಿ 9,66,757 ಮತಗಳು ಚಲಾವಣೆ ಆಗಿದ್ದವು. ಇದರಲ್ಲಿ 5,21,565 ಮಂದಿ ಪುರುಷರು ಮತ ಚಲಾಯಿಸಿದ್ದರೆ. 4,45,192 ಮಂದಿ ಮಹಿಳೆಯರು ಮತ ಚಲಾಯಿಸಿದ್ದರು. ಒಟ್ಟು 60% ಮತಚಲಾವಣೆ ಆಗಿತ್ತು. ಗೆದ್ದ ಅಭ್ಯರ್ಥಿ ಬಿಜೆಪಿಯ ರಮೇಶ್ ಜಿಗಣಿಗಿ ಅವರು ಬರೋಬ್ಬರಿ 4,71,757 ಮತ ಗಳಿಸಿದ್ದರು. ತಮ್ಮ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಪ್ರಕಾಶ್ ರಾಥೋಡ್ ಅವರನ್ನು 69,818 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು. <br /><br /> In the 2014 Lok Sabha elections in Vijayawapur constituency, 9,66,757 votes were cast. Of these 5,21,565 men voted. 4,45,192 women voted. A total of 60% voted. BJP candidate Ramesh Jiganigi won 4,71,757 votes. Their nearest rival defeated Congress candidate Prakash Rathod by 69,818 votes.

Buy Now on CodeCanyon