ಬಾತ್ ರೂಮಿನಲ್ಲಿ ಕಾಲು ಜಾರಿ ಬಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ನಿವಾಸದಲ್ಲಿ ಬಾತ್ ರೂಮಿನಲ್ಲಿ ಜಾರಿ ಬಿದ್ದ ಪರಿಣಾಮ ಅವರ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.<br /><br />Former prime minister HD Deve Gowda has been admitted to hospital after he fell down in bathroom. He is suffering from injury.