Former minister late Ambareesh wife Sumalatha Ambareesh may contest for Lok Sabha Elections 2019 from Mandya Lok Sabha seat. Who said what about this issue.<br /><br />ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾಗಬಹುದು, ಸ್ವತಂತ್ರವಾಗಿ ಕಣಕ್ಕಿಳಿಯಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.