Surprise Me!

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ನೋಟಿಸ್..! | Oneindia Kannada

2019-02-05 3 Dailymotion

ಹಾಸನದ ಬೆಂಗಳೂರು-ಮಂಗಳೂರು(ಬಿಎಂ) ರಸ್ತೆ ಅಗಲೀಕರಣ ಕಾಮಗಾರಿ ಸದ್ಯ ಹಾಸನ ರಾಜಕೀಯದ ಪ್ರಮುಖ ವಿಷಯವಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟಿನಿಂದ ನೋಟಿಸ್ ಜಾರಿಯಾಗಿದೆ.<br /><br />The Karnataka High Court on Monday issued notice to Rohini Sindhuri, Deputy Commissioner of Hassan district, in relation to a contempt petition.The DC did not follow the procedure before going ahead with demolition. Court orders were violated,” petitioners said.

Buy Now on CodeCanyon