ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿರುವ ಪ್ರಕರಣದ ಆರೋಪಿ ಕಂಪ್ಲಿ ಶಾಸಕ ಗಣೇಶ್ ಗೋವಾದಲ್ಲಿ ಅಡಗಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.<br /><br />Accused MLA JN Ganesh is in Goa said home minister JN Ganesh. is accused in MLA Anand Singh assault case.
