ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಕಿವೀಸ್ ಬ್ಯಾಟ್ಸ್ ಮನ್ ನೀಶಮ್ ರನ್ನು ಧೋನಿ ರನೌಟ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಇದೇ ವೇಳೆ ಧೋನಿ ಸ್ಟಂಪ್ಸ್ ಹಿಂದಿದ್ರೆ ಕ್ರೀಸ್ ಬಿಟ್ಟು ಹೋಗದಂತೆ ಐಸಿಸಿ ಸಲಹೆ ನೀಡಿದೆ.<br /><br />ICC warn to all cricket players after india tour of new zealand, Never leave your crease with MS Dhoni behind the stumps!