"ಮೊದಲು ಉತ್ತರ ಪ್ರದೇಶವನ್ನು ಸರಿಯಾಗಿ ನೋಡಿಕೊಳ್ಳಿ. ಆಮೇಲೆ ಬೇರೆ ರಾಜ್ಯಗಳಿಗೆ ತೆರಳಬಹುದಂತೆ" ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. <br /><br />West Bengal Chief Minister Mamata Banerjee on Tuesday took a swipe at her Uttar Pradesh Yogi Adityanath and asked her to take care of his state first before commenting on other states.