ಮೈತ್ರಿ ಸರ್ಕಾರದ ಎರಡನೇ ಬಜೆಟ್ ಅನ್ನು ಮಂಡಿಸಲು ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಕುಮಾರಸ್ವಾಮಿ ಅವರು ತಯಾರಾಗಿದ್ದಾರೆ. ಫೆಬ್ರವರಿ 8 ರಂದು ರಾಜ್ಯದ 2019-20 ನೇ ಸಾಲಿನ ಬಜೆಟ್ ಮಂಡನೆ ಆಗಲಿದೆ.<br /><br />State Government employees retirement age may hike by two years in Kumaraswamy budget. Farmers also will get sweet news from the budget. Kumaraswamy will present budget on February 08.