Karnataka Joint Budget assembly session started today with many MLAs from Congress and BJP not attending the session. BJP expected more than 12 MLAs to absent for the session.<br /><br />ವಿಧಾನಮಂಡಲದ ಜಂಟಿ ಹಾಗೂ ಬಜೆಟ್ ಅಧಿವೇಶನ ಆರಂಭವಾಗಿದೆ. ಒಂದು ಕಡೆ ಬಿಜೆಪಿ ತನ್ನ ಅಧಿವೇಶನವನ್ನು ಹಾಳುಗೆಡವಲು ಯತ್ನಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ಸಿಗರಿಗೆ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟದ ಕೆಲಸವಾಗಿದೆ.