Former Chief Minister Siddaramaiah criticized BJP and PM Narendra Modi after Chief Minister HD Kumaraswamy released an audio clip on Operation Lotus. Dinesh Gundu Rao and Dr. G Parameshwar also slams BJP in twitter.<br />ಆಪರೇಷನಲ್ ಕಮಲದ ಕುರಿತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಡಿಯೊ ಬಿಡುಗಡೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ, ಬಿಜೆಪಿಯ ಇತರೆ ವಿರೋಧ ಪಕ್ಷಗಳು ಅದರ ವಿರುದ್ಧ ವಾಗ್ದಾಳಿ ಆರಂಭಿಸಿವೆ.