Surprise Me!

ಅಸ್ಸಾಂನಲ್ಲಿ ನರೇಂದ್ರ ಮೋದಿಗೆ ವಿದ್ಯಾರ್ಥಿಗಳ ಕಪ್ಪು ಬಾವುಟದ ಸ್ವಾಗತ | Oneindia Kannada

2019-02-09 582 Dailymotion

ಎರಡು ದಿನಗಳ ಈಶಾನ್ಯ ರಾಜ್ಯಗಳ ಭೇಟಿಗಾಗಿ ಶುಕ್ರವಾರ ಸಂಜೆ ಅಸ್ಸಾಂಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ (ಎಎಎಸ್‌ಯು) ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಘೋಷಣೆಗಳನ್ನು ಕೂಗಿದರು. <br /><br />All Assam Students Union ( AASU ) members waved black flags to Narendra Modi who visited Assam on Friday evening, and shouted slogans against the citizenship (amendment) bill.<br />

Buy Now on CodeCanyon