ಒಂದು ಕಡೆ 'ಕೆಜಿಎಫ್' ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ದಾಖಲೆ ಮಾಡಿದೆ. ಇತ್ತ 'ನಟ ಸಾರ್ವಭೌಮ' ಸಿನಿಮಾ ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇವುಗಳ ನಡುವೆಯೇ ಪವರ್ ಸ್ಟಾರ್ ಹಾಗೂ ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ.<br /><br /> Kannada actors Puneeth Rajkumar and Yash are ready to do a multi star movie.