Lok Sabha Elections 2019:ಅಭಿಮಾನಿಗಳ ಆಸೆ ಸೋಲಬಾರದು, ರಾಜಕೀಯ ಪ್ರವೇಶ ಬಗ್ಗೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ..!
2019-02-11 361 Dailymotion
ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಒತ್ತಡ ಹೇರುತ್ತಿದ್ದು, ಅವರ ಆಸೆ ಸೋಲಬಾರದು ಎಂದು ಸುಮಲತಾ ಅಂಬರೀಶ್ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದರು.<br /><br /> Sumalatha Ambareesh spoke about political entry. She said fans wants should not be failed.