Surprise Me!

Lok Sabha Elections 2019 : ಚಿಕ್ಕಬಳ್ಳಾಪುರದಿಂದ ಚುನಾವಣಾ ಪ್ರಚಾರ ಶುರು ಮಾಡಲಿದ್ದಾರೆ ಅಮಿತ್ ಶಾ

2019-02-11 100 Dailymotion

Lok Sabha Elections 2019: BJP Amit Shah to kick start Election campaign in Karnataka from Feb.14. He is conducting a booth level members meet up to guide them how to woo voters. PM Modi had successful campaign at Hubballi on Feb 10.<br /><br /><br /> ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಅಮಿತ್ ಶಾ ಅವರ ರಾಜ್ಯ ಪ್ರವಾಸ ನಿಗದಿಯಾಗಿದ್ದು, ಫೆಬ್ರವರಿ 14ರಂದು ಚಿಕ್ಕಬಳ್ಳಾಪುರದಲ್ಲಿ ರಣಕಹಳೆ ಮೊಳಗಿಸಲಿದ್ದಾರೆ.<br />

Buy Now on CodeCanyon