ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಮತ್ತೊಮ್ಮೆ ತಮ್ಮ ಸ್ಟಂಪಿಂಗ್ ಮೂಲಕ ಅಭಿಮಾನಿಗಳ ಮನಗೆದಿದ್ದು, ಕೇವಲ 0.099 ಸೆಕೆಂಡ್ ಗಳಲ್ಲಿ ಸಿಫರ್ಡ್ ಅವರನ್ನು ಸ್ಟಂಪಿಂಗ್ ಮಾಡಿದ್ದಾರೆ.<br /><br /> Indian wicketkeeper MS Dhoni has once again take a wicket from Stumping in the final T20 match against New Zealand and stumped Sifford in just 0.099 seconds.