In a official Facebook page Karnataka BJP clarified the Operation Kamala CD issue and Party state president B.S.Yeddyurappa voice. <br /><br />ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವುದು ಆಪರೇಷನ್ ಕಮಲದ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ. ಸೋಮವಾರದ ವಿಧಾನಸಭೆ ಕಲಾಪದಲ್ಲಿಯೂ ಆಡಿಯೋ ಕುರಿತು ವಿವರವಾದ ಚರ್ಚೆ ನಡೆದಿದೆ. ಈ ವಿಚಾರದ ಬಗ್ಗೆ ಇನ್ನೂ ಚರ್ಚೆ ಮುಂದುವರೆದಿದೆ.....ಈ ಕುರಿತು ಬಿಜೆಪಿ ತನ್ನ ಫೇಸ್‌ಬುಕ್ ಪುಟದಲ್ಲಿ ಸ್ಪಷ್ಟನೆ ನೀಡಿದೆ