'ಆಡಿಯೋ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಂಡನಾರ್ಹ ಅಪರಾಧ ಎಸಗಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಆರೋಪಿಸಿದರು.<br /><br /> Karnataka opposition leader B.S.Yeddyurappa speech in assembly session on audio tape row on operation kamala.
