ನನ್ನ ಹಾಗೂ ನನ್ನ ಕುಟುಂಬದವರನ್ನು ಕೊಲೆ ಮಾಡಿ ಎಂದು ಕುಮಾರಸ್ವಾಮಿ ಮತ್ತು ರೇವಣ್ಣ ಅವರೇ ಬೆಂಬಲ ನೀಡಿ ಗೂಂಡಾ ಕಾರ್ಯಕರ್ತರನ್ನು ನಮ್ಮ ಮನೆ ಮೇಲೆ ದಾಳಿ ಮಾಡಿಸಿದ್ದಾರೆ ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.<br /><br />HD Kumaraswamy and HD Revanna ordered his party Gundas to kill me and my family said BJP MLA Preetham Gowda. He said i will give complaint about the incident.