ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಮರ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದು ಇದೀಗ ಅಮರ್ ಚಿತ್ರದ ಟೀಸರ್ ಲಾಂಚ್ ಆಗಿದ್ದು ಎಲ್ಲೆಡೆ ಒಳ್ಳೆಯ ಪ್ರತಿಕ್ರಿಯೆಗಳು ಸಿಗುತ್ತಿದೆ.<br /><br /> Rebel star Ambareesh son Abhishek Ambareesh enter to sandalwood from Amar movie, now Amar movie teaser is released and take good responce.<br /><br />