ಬ್ಯಾಂಕುಗಳಿಗೆ 9 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣ ವಂಚನೆ ಮಾಡಿ ಪರಾರಿಯಾಗುವ ಮೂಲಕ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.<br /><br /> Fugitive liquor baron Vijay Mallya lashed out at Prime Minister Narendra Modi for his apparent reference to him in the PM's last speech in the Lok Sabha on Wednesday.