ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ ಮೂಲದ ಸಿಆರ್‌ಪಿಎಫ್ ಜವಾನರೊಬ್ಬರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಒಟ್ಟು 44 ಯೋಧರು ವೀರಮರಣವನ್ನಪ್ಪಿದ್ದಾರೆ.<br /><br />Mandya district Madduru based CRPF jawan H.Guru martyred in Pulwama attack in Jammu and Kashmir. More than 40 CRPF jawans martyred in attack.