JDS activists attack house of BJP MLA Preetam J Gowda issue is now plus point to BJP. This news is making more sounds from yesterday. Watch video to know more<br /><br /><br /> ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಆಡಳಿತ ನಡೆಸುತ್ತಿರುವುದು ಮಾತ್ರವಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೋಸ್ತಿಯಾಗಿದ್ದುಕೊಂಡೇ ಬಿಜೆಪಿಯನ್ನು ಬಗ್ಗುಬಡಿಯಲು ತೀರ್ಮಾನಿಸಿವೆ. ಹೀಗಾಗಿ ಹಲವು ತಂತ್ರಗಳನ್ನು ಅಳವಡಿಸಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯದಂತೆ ನೋಡಿಕೊಳ್ಳುವ ಕಾರ್ಯಕ್ಕೆ ಮುಂದಾಗಿವೆ.