Surprise Me!

Pulwama : ದೊಡ್ಡ ತಪ್ಪು ಮಾಡಿದ್ದೀರಿ, ಅದಕ್ಕೂ ದೊಡ್ಡ ಬೆಲೆ ತೆರುತ್ತೀರಿ: ಪಾಕ್‌ಗೆ ಮೋದಿ ಎಚ್ಚರಿಕೆ

2019-02-16 248 Dailymotion

ಪುಲ್ವಾಮಾದಲ್ಲಿ ನಡೆದ ಸೈನಿಕರ ಮೇಲಿನ ದಾಳಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆಯೇ ಸಂಪುಟ ಸದಸ್ಯರ ಸಭೆ ನಡೆಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಚರ್ಚಿಸಿದರು.<br /><br />Prime Minister Narendra Modi said, Pakistan made a grave crime will pay for it. Our security forces have been given full freedom. We have faith in their bravery.

Buy Now on CodeCanyon