Karnataka BJP president B.S.Yeddyurappa visited the house of CRPF jawan H.Guru house who martyred in Pulwama attack on February 14, 2019.<br /><br /><br />ಪುಲ್ವಾಮದ ಅವಂತಿಪುರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಎಚ್.ಗುರು ಅವರ ಕುಟುಂಬದವರಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಾಂತ್ವನ ಹೇಳಿದರು.