Delay of Arrival Karnataka CRPF soldier dead body to his hometown Gudigere, village peoples are angry. H.Guru who passed away on Thursday in Pulwama terrorist attack.<br /><br />ಉಗ್ರರ ದಾಳಿಗೆ ಹುತಾತ್ಮರಾದ ಮೈಸೂರಿನ ಗುಡಿಗೆರೆ ಗ್ರಾಮದ ಯೋಧ ಗುರು ಪಾರ್ಥಿವ ಶರೀರ ರವಾನೆಯಲ್ಲಿ ವಿಳಂಬವಾಗುತ್ತಿದ್ದು ಎಷ್ಟು ಹೊತ್ತಿಗೆ ಸರಿಯಾಗಿ ಪಾರ್ಥಿವ ಶರೀರ ರವಾನೆಯಾಗಲಿದೆ ಎಂಬುದನ್ನು ಸರಿಯಾಗಿ ತಿಳಿಸುತ್ತಿಲ್ಲ.