A top Jaish-e-Mohammed commander Abdul Rashid Gazi, who is main conspirator of Pulwama attack killed by Indian Army. Some media reported. <br /><br />ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ದಾಳಿಯ ಸಂಚುಕೋರ ಅಬ್ದುಲ್ ರಶೀದ್ ಘಾಜಿಯನ್ನು ಹತ್ಯೆ ಮಾಡುವ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.