Surprise Me!

Pulwama : ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನ ವಾಪಸ್ ಪಡೆದ ರಾಜ್ಯ ಸರ್ಕಾರ | Oneindia Kannada

2019-02-18 380 Dailymotion

In a major decision the government scrapped the security provided to separatists in Jammu and Kashmir. The data available suggested that Rs 10.88 crore was spent on the security of separatist leaders.<br /><br />ಜಮ್ಮು ಮತ್ತು ಕಾಶ್ಮೀರದ ಐವರು ಪ್ರತ್ಯೇಕತಾವಾದಿ ನಾಯಕರಿಗೆ ನೀಡಲಾಗಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪೊಲೀಸ್ ಹೆಡ್ ಕ್ವಾರ್ಟಸ್ ಈ ಬಗ್ಗೆ ನಿಗಾವಹಿಸಿದ್ದು, ಈ ಐವರಲ್ಲದೆ ಇನ್ನಿತರ ಪ್ರತ್ಯೆಕತಾವಾದಿಗಳನ್ನು ಗುರುತಿಸಿ ಅವರಿಗೆ ನೀಡಿರುವ ಸೌಲಭ್ಯವನ್ನು ಹಿಂಪಡೆಯಲಾಗುವುದು ಎಂದು ರಾಜ್ಯಪಾಲರ ಸಹಿ ಇರುವ ಆದೇಶದ ಪ್ರತಿಯಲ್ಲಿ ಹೇಳಲಾಗಿದೆ.

Buy Now on CodeCanyon