Pulwama attack: Senior journalist and Hai Bangalore weekly editor went to Jammu and Srinagar for spot reporting. Here is an exclusive interview of Ravi Belagere by Oneindia Kannada.<br /><br /><br /> ಪುಲ್ವಾಮಾ ಉಗ್ರ ದಾಳಿ ನಂತರ ಪರಿಸ್ಥಿತಿ ಹೇಗಿದೆ ಎಂದು ವರದಿ ಮಾಡಲು ಜಮ್ಮು-ಕಾಶ್ಮೀರಕ್ಕೆ ತೆರಳಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರ್ ವಾರಪತ್ರಿಕೆ ಸಂಪಾದಕರಾದ ರವಿ ಬೆಳಗೆರೆ ಅವರು ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಲು ಆರಂಭಿಸಿದ್ದು ಹೀಗೆ.<br />