ಬೇಹುಗಾರಿಕೆಗೆಂದು ಬಂದು ಶಿಕ್ಷೆಗೆ ಒಳಗಾದವರ ಭೇಟಿಗೆ ರಾಜತಾಂತ್ರಿಕರಿಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ಭಾರತದ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಜಾಧವ್ ಅವರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಭಾರತದ ಬೇಡಿಕೆ ವಿಲಕ್ಷಣವಾಗಿದೆ ಎಂದು ಪಾಕಿಸ್ತಾನ ಹೇಳಿದೆ.<br /><br />Pakistan Attorney General Anwar Mansoor Khan on Tuesday submitted his arguments at International Court of Justice on India's Kulbhushan Jadhav's death sentence case.