Siddaramaiah said we do not compromise in present MP's seats while seat sharing in Lok Sabha elections 2019 with JDS. He also said seat sharing is not yet finalized. <br /><br /> ಲೋಕಸಭೆ ಕ್ಷೇತ್ರ ಹಂಚಿಕೆ ಸಂಬಂಧ ಕಾಂಗ್ರೆಸ್ ಮೇಲೆ ಸಿಟ್ಟಾದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ. ಇಂದು ಬೆಳಿಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಕುಮಾರಸ್ವಾಮಿ, ಜೆಡಿಎಸ್‌ಗೆ ಕಡಿಮೆ ಸೀಟು ನೀಡುವ ಬಗ್ಗೆ ಅಸಹನೆ ವ್ಯಕ್ತಪಡಿಸಿ 'ನಾವೇನು ಭಿಕ್ಷುಕರಲ್ಲ' ಎಂದಿದ್ದರು.<br />