ಭಾರತದ ಮಾಜಿ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಅವರು ಮುಂಬರಲಿರುವ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಹೇಳಿದ್ದಾರೆ. ಪುಲ್ವಾಮಾ ದಾಳಿಗೆ ಪ್ರತಿರೋಧವಾಗಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಆಡಕೂಡದು ಎಂದು ಭಜ್ಜಿ ತಿಳಿಸಿದ್ದಾರೆ.<br /><br />Former Indian cricketer, Harbhajan Singh has said that India should not play against Pakistan in the upcoming World Cup.
