Surprise Me!

Pulwama : ಚಿನ್ನಸ್ವಾಮಿ ಕ್ರೀಡಾಂಗಣದಿಂದ ಪಾಕಿಸ್ತಾನಿ ಕ್ರಿಕೆಟರ್ಸ್ ಹೊರಕ್ಕೆ | Oneindia Kannada

2019-02-20 257 Dailymotion

ಪುಲ್ವಾಮಾದಲ್ಲಿನ ಉಗ್ರರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದನ್ನು ಸ್ಮರಿಸಿ ಕ್ರಿಕೆಟ್ ಸಂಸ್ಥೆಗಳು ತಮ್ಮದೇ ಆದ ರೀತಿಯಲ್ಲಿ ಪ್ರತಿರೋಧ ತೋರುತ್ತಿವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ಕೂಡಾ ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿದ್ದು, ಪಾಕಿಸ್ತಾನ ಕ್ರಿಕೆಟರ್ ಗಳ ಭಾವಚಿತ್ರಗಳನ್ನು ಎಂ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊರದಬ್ಬಿದೆ. <br /><br /> Cricket Organizations remembers the Indian soldiers martyred in terror attacks in Pulwama. The Karnataka State Cricket Association (KSA) has also taken a stern action in this regard and the portraits of Pakistani cricketer have been removed from the M Chinnaswamy stadium.

Buy Now on CodeCanyon