ತವರು ನೆಲದಲ್ಲಿ ನಡೆದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ, ಟೀಮ್ ಇಂಡಿಯಾ ವಿರುದ್ಧ ಸೋಲಿಗೆ ಶರಣಾಗಿತ್ತು. ಆದ್ರೆ ಈಗ ಭಾರತದಲ್ಲಿ ನಡೆಯುವ ಏಕದಿನ ಸರಣಿಯಲ್ಲಿ ಆಸಿಸ್, ಟೀಮ್ ಇಂಡಿಯಾವನ್ನ ಮಣಿಸಲು ಸಜ್ಜಾಗಿದೆ. ಇದಕ್ಕಾಗಿ ಮಾಸ್ಟರ್ಪ್ಲಾನ್ ರೂಪಿಸಿದೆ.<br /><br />Team India have beaten Australia in the one-day series at Australia. However, in the one-day series in India, Asis has come with A master plan.